ವಾಟ್ಸಾಪ್ ಮೂಲಕವೇ ಬುಕ್ ಮಾಡಬಹುದು ಆಟೋ, ಟ್ಯಾಕ್ಸಿ..?!

Technology News: ಇನ್ನು ಗ್ರಾಹಕರು ಉಬರ್‌ ಆ್ಯಪ್‌ ಬದಲಾಗಿ ನೇರವಾಗಿ ವಾಟ್ಸ್​ಆ್ಯಪ್​​ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್‌ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ದೆಹಲಿಯಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ. ವಾಟ್ಸ್ಆ್ಯಪ್ ಮೆಸೆಂಜರ್ ಸೇವೆಯು ಭಾರತದಲ್ಲಿ ಅರ್ಧ ಶತಕೋಟಿಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿದೆ. ಬಹುತೇಕ ಜನರು ವಾಟ್ಸ್ಆ್ಯಪ್ ಅನ್ನು … Continue reading ವಾಟ್ಸಾಪ್ ಮೂಲಕವೇ ಬುಕ್ ಮಾಡಬಹುದು ಆಟೋ, ಟ್ಯಾಕ್ಸಿ..?!