ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ : ಸಚಿವ ಜಮೀರ್ ಅಹ್ಮದ್ ಖಾನ್

Hyderabad News: ಹೈದರಾಬಾದ್: ನಾವೆಲ್ಲರೂ ಒಗ್ಗೂಡಿಸಿ ತೆಲಂಗಾಣದಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ. ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ತೆಲಂಗಾಣದಲ್ಲಿ ನಮ್ಮ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ ವರ್ಕ್ ಆಗಿ ಕೆಲಸ ಮಾಡಿದ್ದೇವೆ ಎಂದರು. ‘ ಎಐಎಂಐಎಂ ಪಕ್ಷ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯತೆ ಹೊಂದಿಲ್ಲ. ತೆಲಂಗಾಣದಲ್ಲಿ ನಗರ ಪ್ರದೇಶದಲ್ಲಿ ಮಾತ್ರ ಅದು ಪ್ರಬಲವಾಗಿದೆ. ನಮ್ಮ ಪ್ರಯತ್ನ ಮಾಡಿದ್ದೇವೆ, ಜನರು ತೀರ್ಮಾನ ಮಾಡಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ್ದಲ್ಲಿ … Continue reading ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ : ಸಚಿವ ಜಮೀರ್ ಅಹ್ಮದ್ ಖಾನ್