ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

News: ರಾಜ್ಯದಲ್ಲಿ ಒಂದನೇ ಹಂತದ ಚುನಾವಣೆ ಮುಗಿದಿದ್ದು, ಮೇ 7ಕ್ಕೆ ಎರಡನೇಯ ಹಂತದ ಚುನಾವಣೆಗೆ ತಯಾರಿ ನಡೆದಿದೆ. ಶಿವಮೊಗ್ಗದಲ್ಲಿ ಕೂಡ ಇನ್ನು ಚುನಾವಣೆ ನಡೆಯಬೇಕಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜ್‌ಕುಮಾರ್ ಪರ ಆ್ಯಕಂರ್ ಅನುಶ್ರೀ, ಚಿಕ್ಕಣ್ಣ ಮತ್ತು ದುನಿಯಾ ವಿಜಯ್ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಹೇಳಿರುವ ದುನಿಯಾ ವಿಜಯ್, ನಾವು ಯಾಕೆ ಕಾಂಗ್ರೆಸ್‌ಗೆ ಮತ ಹಾಕಬೇಕು ಅಂತಲೂ ವಿವರಿಸಿದ್ದಾರೆ. ರಾಮಮಂದಿರಕ್ಕೆ ನಾವು ಕೂಡ … Continue reading ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ