ನಾವೆಲ್ಲರೂ ಪ್ರೀತಂಗೌಡರ ಧ್ಚನಿಯಾಗಿದ್ದೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

Hassan news: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದ್ದು,  ಕಳೆದ ಎಂಟು ತಿಂಗಳ ಹಿಂದೆ ಪ್ರೀತಂಗೌಡ ಅವರಿಗೆ ಆಗಿರುವ ಅನ್ಯಾಯವನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗಿಲ್ಲ. ಅಷ್ಟರಲ್ಲಿ ರಾಷ್ಟ್ರಮಟ್ಟದಲ್ಲಿ ನಲವತ್ತು ಪಕ್ಷಗಳು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದಾರೆ. ಕೆಲವರು ದೇಶಕ್ಕಾಗಿ, ಮೋದಿಯವರ ಪ್ರಭಾವಕ್ಕೆ ಒಳಗಾಗಿ ಬಂದಿದ್ದಾರೆ. ಇನ್ನೂ ಕೆಲವರು ಅವರ ಅಸ್ತಿತ್ವಕ್ಕಾಗಿ, ಉಳಿವಿಗಾಗಿ ಬಂದು ಸೇರಿದ್ದಾರೆ. ಅವರ ಪಕ್ಷವನ್ನು ಶಾಶ್ವತವಾಗಿ ಉಳಿಸಿಕೊಳ್ಳಲು, ಸಂಘಟನೆ ಮಾಡಿಕೊಳ್ಳಲು … Continue reading ನಾವೆಲ್ಲರೂ ಪ್ರೀತಂಗೌಡರ ಧ್ಚನಿಯಾಗಿದ್ದೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ