ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Political News; ಬೆಳಗಾವಿ: ಯು.ಟಿ. ಖಾದರ್‌ ಅವರು ವಿಧಾನಸಭೆಯ ಸ್ಪೀಕರ್‌ ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್‌ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ ಎಂದರೆ ಶಾಸಕರು ನಾ ಮುಂದು ತಾ ಮುಂದು ಎಂಬಂತೆ ಬೇಗ ಬೇಗನೆ ಬರುತ್ತಿದ್ದಾರೆ, ಮಾತ್ರವಲ್ಲ, ನಾನು ಬೇಗ ಬಂದಿದ್ದೀನಿ, ನನ್ನ ಹೆಸರು … Continue reading ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!