Friday, December 5, 2025

Latest Posts

ಪಕ್ಷದ ವರಿಷ್ಠರ‌ ನಿರ್ಧಾರಕ್ಕೆ ನಾವು ಬದ್ಧ: ಶೆಟ್ಟರ್ ಘರ್ ವಾಪ್ಸಿ ಬಗ್ಗೆ ಮಹೇಶ್ ಟೆಂಗಿನಕಾಯಿ ಮಾತು

- Advertisement -

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ವರಿಷ್ಠರ‌ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ.

ಪಕ್ಷದ ಸಿದ್ಧಾಂತ ಒಪ್ಪಿ ಬಂದವರನ್ನು ಸ್ವಾಗತ ಮಾಡುತ್ತಾ ಬಂದಿದೆ. ಏಳು ತಿಂಗಳಲ್ಲಿ ಇಂತಹ ಬೆಳವಣಿಗೆ ಕುರಿತು ಘರ್ ವಾಪ್ಸಿ ಆದವರ ಬಳಿಯೆ ಕೇಳಬೇಕು. ನಮ್ಮ ಮುನಿಸು ಇಲ್ಲಿ‌ ಮುಖ್ಯವಲ್ಲ. ನಮ್ಮ ಗುರಿ ನರೇಂದ್ರ ಮೋದಿಯವರನ್ನು ನಾಲ್ಕನೇ ಬಾರಿ ಪ್ರಧಾನಿ ಮಾಡುವುದು. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ: 70 ಮಂದಿ ಸಾವು

ಶೋಯೇಬ್ ಸನಾಗೂ ಡಿವೋರ್ಸ್ ಕೊಟ್ಟು ಇನ್ನೊಬ್ಬಳನ್ನು ಮದುವೆಯಾಗ್ತಾನೆ: ಬಾಂಗ್ಲಾ ಲೇಖಕಿಯ ಭವಿಷ್ಯ

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

- Advertisement -

Latest Posts

Don't Miss