‘ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ’

Political News: ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಉತ್ತರಕರ್ನಾಟಕ ಭಾಗದ ಜನರು ಆಗ್ರಹಿಸಿದ್ದರು. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಅಲ್ಲದೇ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರವಾಗಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು … Continue reading ‘ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ’