ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್’ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಎಂಕೆ ಇಂಡಿಯಾ ಒಕ್ಕೂಟದ ಭಾಗವಾಗಿದ್ದು, ಮೇಕೆದಾಟುವಿನ ಕುರಿತು ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ತಡೆಹಿಡಿಯುವುದಾಗಿ ಘೋಷಣೆ ಮಾಡಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು. ಈ ಹಿಂದೆ ಕಾಂಗ್ರೆಸ್’ನವರು ನಮ್ಮ ನೀರು, ನಮ್ಮ ಹಕ್ಕು ಎಂದು ಕೋವಿಡ್ … Continue reading ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ