ನಾವು ಸೋತರೂ ಒಳ್ಳೆ ಫೈಟ್ ಕೊಟ್ಟಿದ್ದೇವೆ: ಕಾಂಗ್ರೆಸ್ ಸೋಲಿನ ಬಗ್ಗೆ ಸಂತೋಷ್ ಲಾಡ್ ಮಾತು

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಕಾಂಗ್ರೆಸ್ ಸೋಲಿನ ಬಗ್ಗೆ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಫೈಟ್ ಇತ್ತು, ಇಲ್ಲಿ ಲಾಡ್ ಜೊತೆ ಫೈಟ್ ಅಂತಾ ಇರಲಿಲ್ಲ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ನಾನು ಅಷ್ಟೇ ಅಲ್ಲಾ ಶಾಸಕರಾದ ವಿನಯ ಕುಲಕರ್ಣಿ, ಕೊನರಡ್ಡಿ, ಪ್ರಸಾದ ಅಬ್ಬಯ್ಯ ಎಲ್ಲರೂ ಪದಾಧಿಕಾರಿಗಳು ಒಳ್ಳೆ ಫೈಟ್ ಕೊಟ್ಟಿದ್ದೇವೆ. ನಾವು ಸೋತರು ಒಳ್ಳೆ ಫೈಟ್ ಕೊಟ್ಟಿದ್ದೇವೆ ಎಂದು ಲಾಡ್ ಹೇಳಿದರು. ನನ್ನ ಕ್ಷೇತ್ರದಲ್ಲೇ ಬಿಜೆಪಿಗೆ 30 … Continue reading ನಾವು ಸೋತರೂ ಒಳ್ಳೆ ಫೈಟ್ ಕೊಟ್ಟಿದ್ದೇವೆ: ಕಾಂಗ್ರೆಸ್ ಸೋಲಿನ ಬಗ್ಗೆ ಸಂತೋಷ್ ಲಾಡ್ ಮಾತು