Friday, June 20, 2025

Latest Posts

‘ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ’

- Advertisement -

Hubballi Political News: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ನಾವು ಚುನಾವಣಾ ಮುನ್ನ ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದನ್ನ ಇಂದು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕ್ಕೆ ವ್ಯವಸ್ಥೆ ಮಾಡಲಾಗಿದೆ.  ರಾಜ್ಯದ ಎಲ್ಲ ಕಡೆಗಳಲ್ಲಿ ಏಕಕಾಲಕ್ಕೆ ಚಾಲನೆ ಸಿಕ್ಕಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಶಕ್ತಿ ಯೋಜನೆ ಚಾಲನೆ ಸಹ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ. ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕರ ಕಲ್ಯಾಣ ಹಣ ಬಳಕೆಗೆ ಮುಂದೆ ಕ್ರಮ ಕೈಗೊಳ್ಳಲಾಗುತ್ತದೆ. ಹಿಂದಿನ ಸರ್ಕಾರದಲ್ಲಿ ಕಡಿಮೆ ಆಗಿರಬಹುದು. ನಾವು ಇನ್ನೂ ಮುಂದೆ ಬಳಕೆ ಮಾಡುತ್ತೇವೆ. ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯ ದುರ್ಬಳಕೆ ಅವಕಾಶವಿಲ್ಲ. ಕಾರ್ಮಿಕ ಇಲಾಖೆಯಲ್ಲಿನ ಮುಂದಿನ ಯೋಜನೆ ಜಾರಿ ಕುರಿತು ಮುಂದೆ ಸವಿಸ್ತಾರವಾಗಿ ಹೇಳುವೆ ಎಂದು ಹೇಳಿದ್ದಾರೆ.

‘ಕೋಮುಸಂಘರ್ಷದ ಮಾತು ಬಿಟ್ಟು, ಅಭಿವೃದ್ಧಿ ಕಡೆ ಗಮನ ಕೊಡಲಿ’

‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

420 ಸರಕಾರ ಎನಿಸಿಕೊಳ್ಳಲು ನಿಮಗೆ ಆಸೆ ಇತ್ತೇ?: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

- Advertisement -

Latest Posts

Don't Miss