‘ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ’
Hubballi Political News: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ನಾವು ಚುನಾವಣಾ ಮುನ್ನ ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದನ್ನ ಇಂದು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಎಲ್ಲ ಕಡೆಗಳಲ್ಲಿ ಏಕಕಾಲಕ್ಕೆ ಚಾಲನೆ ಸಿಕ್ಕಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಶಕ್ತಿ ಯೋಜನೆ ಚಾಲನೆ ಸಹ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ … Continue reading ‘ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ’
Copy and paste this URL into your WordPress site to embed
Copy and paste this code into your site to embed