ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಬರೆದಿದ್ದು, ಸಿಎಂ ಸಿದ್ದರಾಮಯ್ಯ ಏನೇನು ಮಾಡಿದ್ದಾರೆಂಬುದರ ಬಗ್ಗೆ ಹಾಡು ಹಾಡಿದ್ದಾರೆ. ಪಕ್ಷಪಾತ ಮಾಡಿ ಜಗಳ ಮಾಡ್ಯಾನ. ಹೆಣ್ಣು ಮಕ್ಕಳಿಗೆ ಜಗಳ ಹಚ್ಯಾನ ಎಂದು ಹಾಡು ಹೇಳಿದ್ದಾರೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ, ಪೊಲೀಸರು, ರೇಣುಕಾ ಸುಕುಮಾರನ್ ವಿರುದ್ಧ ಬಿಜೆಪಿಗರು ಧಿಕ್ಕಾರ ಕೂಗಿದ್ದಾರೆ. ಭಾರತ್ ಮಾತಾಕಿ ಜೈ ಎಂದು ಘೋಷಣೆ … Continue reading ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ