11 ಲಕ್ಷ ಮೌಲ್ಯದ 202 ಸೈಲೆನ್ಸರ್ ನಾಶ ಮಾಡಿದ್ದೇವೆ‌, ನಿಯಮ ಉಲ್ಲಂಘಿಸಿದರೆ ಹುಷಾರ್: ಕಮೀಷನರ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕರ್ಕಶ ಶಬ್ದದ ಮೂಲಕ ಜನರ ಹಾಗೂ ಅವಳಿನಗರದ ಶಾಂತಿಗೆ ಭಂಗವನ್ನುಂಟು ಮಾಡುವ ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾಠ ಕಲಿಸುವ ಸದುದ್ದೇಶದಿಂದ 202 ಸೈಲೆನ್ಸರ್ ನಾಶ ಪಡಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ಇರಲಿದೆ. ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೂ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು. ಸೈಲೆನ್ಸರ್ ನಾಶಪಡಿಸಿದ ಬಳಿಕ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,‌ ಹುಬ್ಬಳ್ಳಿ ಧಾರವಾಡ ಸಿಟಿಯಲ್ಲಿ ಸಂಚಾರಿ … Continue reading 11 ಲಕ್ಷ ಮೌಲ್ಯದ 202 ಸೈಲೆನ್ಸರ್ ನಾಶ ಮಾಡಿದ್ದೇವೆ‌, ನಿಯಮ ಉಲ್ಲಂಘಿಸಿದರೆ ಹುಷಾರ್: ಕಮೀಷನರ್ ಎಚ್ಚರಿಕೆ