‘ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ’

Political News: ಈ ಹಿಂದೆ ಚುನಾವಣೆ ನಡೆಯುವುದಕ್ಕೂ ಮುನ್ನ, ತಾವು ಅಧಿಕಾರಕ್ಕೆ ಬಂದರೆ, ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆ ಎಳೆಯುವುದಾಗಿ, ಕಾಂಗ್ರೆಸ್ ಹೇಳಿತ್ತು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀೀಟ್ ಮಾಡಿದ್ದಾರೆ. ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ … Continue reading ‘ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ’