ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

Hubli News; ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು,  ಇಡೀ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಜೋಶಿಯವರು ನಾಲ್ಕು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಐದನೇ ಬಾರಿ ಇದೀಗ ಅಭ್ಯರ್ಥಿಯಾಗಿದ್ದಾರೆ. ಮೋದಿ ಅವರು ಹತ್ತು ವರ್ಷಗಳ ಕಾಲ ಬ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಯಾರೇ ಅಭ್ಯರ್ಥಿ ಆಗಲಿ,ಜೋಶಿ 20 ವರ್ಷದಿಂದ ಅನೇಕ ಕೆಲಸ ಮಾಡಿದ್ದಾರೆ. ಈ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ. ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಕಲ್ಪನೆಯಾಗದೆ.  ನಾವು ಮನವೊಲಿಸೋ ಕೆಲಸ ಮಾಡ್ತೀವಿ. ಅಕಸ್ಮಾತ್ … Continue reading ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ