ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

Davanagere News: ದಾವಣಗೆರೆ : ನಾವು ತಲೆತಲಾಂತರದಿಂದ ಮಠದ ಭಕ್ತರಾದ ಹಿನ್ನೆಲೆ ಇಂದು ಸ್ವಾಮೀಜಿ ಭೇಟಿಗೆ ಬಂದಿದ್ದೇವೆ ಎಂದು ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಹೇಳಿದರು. ಇಂದು ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ ಕುರಿತು ಹೆಚ್ಚು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾರೆ. ಆರೋಗ್ಯದಲ್ಲಿ ಯಾವುದೇ ಏರು ಪೇರು ಆಗಿಲ್ಲ. … Continue reading ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ