ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಂದು ಸರ್ಕಾರವಾಗಿ … Continue reading ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ