‘ಕನ್ನಡ ನಾಮಫಲಕ ಹಾಕುವ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿರಿ’
Political News: ನಿನ್ನೆ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕಿಲ್ಲವೆಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ. ಕನ್ನಡ ಭಾಷಾ ಸಮಗ್ರ … Continue reading ‘ಕನ್ನಡ ನಾಮಫಲಕ ಹಾಕುವ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿರಿ’
Copy and paste this URL into your WordPress site to embed
Copy and paste this code into your site to embed