ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಅಂಥವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು … Continue reading ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ