ಯತ್ನಾಳ ಹಠಾವೋ ಆರಂಭಿಸುತ್ತೇವೆ: ಬಿಜೆಪಿ ವಕ್ತಾರರಿಂದ ಎಚ್ಚರಿಕೆ

Political News: ವಿಜಯಪುರ: ಬಿಜೆಪಿ ಶಾಸಕರಾಗಿ ಸ್ವಪಕ್ಷೀಯ ನಾಯಕರನ್ನೇ ನಿಂದನೆ ಮಾಡುತ್ತ ಪಕ್ಷಕ್ಕೆ ಮುಜುಗುರ ಉಂಟು ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಕ್ಷಣ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಆಗ್ರಹಿಸುವ ಹೋರಾಟ ಆರಂಭಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಡಾ.ಸುರೇಶ ಬಿರಾದಾರ ಎಚ್ಚರಿಸಿದ್ದಾರೆ. ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿಕಾಗೋಷ್ಠಿಯುದ್ದಕ್ಕೂ ಶಾಸಕ ಬಸನಗೌಡ ಪಾಟೀಲ್ ಅವರ ವಿರುದ್ಧ ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು. ನನ್ನ ವ್ಯಕ್ತಿಗತ ನಿಂದನೆ … Continue reading ಯತ್ನಾಳ ಹಠಾವೋ ಆರಂಭಿಸುತ್ತೇವೆ: ಬಿಜೆಪಿ ವಕ್ತಾರರಿಂದ ಎಚ್ಚರಿಕೆ