- Advertisement -
ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ವಾತಾವರಣದಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯೇ ಭಾರೀ ಮಳೆಗೆ ಕಾರಣವಾಗಿದೆ.
ಕಾವೇರಿ ನೀರು ತಮಿಳುನಾಡು ಪಾಲಾಗೋದಕ್ಕಾ 25 ಸೀಟ್ ಗೆಲ್ಲಿಸಿದ್ದು…?ತಪ್ಪದೇ ಈ ವಿಡಿಯೋ ನೋಡಿ.
- Advertisement -