ಉತ್ತರ ಭಾರತದಲ್ಲಿ ಮುಂದುವರಿದ ಚಳಿ : ಶೀತಗಾಳಿ ಬಗ್ಗೆ ಯೆಲ್ಲೋ ಅಲರ್ಟ್

ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ಅಬ್ಬರ ಮುಂದುವರಿದಿದೆ. ಸೋಮವಾರ ದೆಹಲಿಯಲ್ಲಿ ಕನಿಷ್ಠ ತಾಪಮಾನ 1.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ದೆಹಲಿಯ ಸಫ್ದರ್‌ಜಂಗ್‌ನಲ್ಲಿ ಕನಿಷ್ಠ ತಾಪಮಾನ 4.6 ಡಿಗ್ರಿ ಸೆಲ್ಸಿಯಸ್, ಪಾಲಂನಲ್ಲಿ ಬೆಳಿಗ್ಗೆ 5.30 ರವರೆಗೆ ಕನಿಷ್ಠ ತಾಪಮಾನ 6.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯ ಶೀಟ್ಲಹರ್ ಬಗ್ಗೆ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ. ಇನ್ನು ಶಿಮ್ಲಾದಲ್ಲಿ ಹಿಮಪಾತದಿಂದಾಗಿ, ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಈ ವೇಳೆ ಪ್ರವಾಸಿಗರು ಹಿಮಪಾತವನ್ನು ಆನಂದಿಸುತ್ತಿರುವುದು ಕಂಡುಬಂದಿದೆ. ಜ. 21ರಿಂದ 29ರವರೆಗೆ ಬಿಜೆಪಿ … Continue reading ಉತ್ತರ ಭಾರತದಲ್ಲಿ ಮುಂದುವರಿದ ಚಳಿ : ಶೀತಗಾಳಿ ಬಗ್ಗೆ ಯೆಲ್ಲೋ ಅಲರ್ಟ್