Tuesday, October 14, 2025

Latest Posts

West Bengal; ಇಡಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್ ಸಂಸದ.!ಯಾಕೆ ಗೊತ್ತಾ.?

- Advertisement -

ಪಕ್ಷಿಮ ಬಂಗಾಳ: ಬಂಗಾಳ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ಮುಂದೆ ಹಾಜರಾದರು.

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಾಲಾ ಉದ್ಯೋಗ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬ್ಯಾನರ್ಜಿ ಬೆಳಗ್ಗೆ 11.30ರ ಸುಮಾರಿಗೆ ಇಡಿ ಕಚೇರಿಗೆ ಆಗಮಿಸಿದರು. ‘ಶಾಲಾ ನೇಮಕಾತಿ ಅಕ್ರಮಗಳಲ್ಲಿ ಸಾಕ್ಷ್ಯ ಒದಗಿಸಲು ಬ್ಯಾನರ್ಜಿ ಅವರನ್ನು ಕರೆಸಲಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಅಧಿಕಾರಿಗಳು ಕೂಡ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳುವ ಸಾಧ್ಯತೆ ಇದೆ ಎಂದು ಇಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಡೈಮಂಡ್ ಹಾರ್ಬರ್ ಸಂಸದರು ದೆಹಲಿಯಲ್ಲಿ ಬುಧವಾರ ನಿಗದಿಯಾಗಿದ್ದ ವಿರೋಧ ಪಕ್ಷ I.ಓ.ಆ.I.ಂ ಯ ಸಮನ್ವಯ ಸಮಿತಿ ಸಭೆಯನ್ನು ಇಡಿ ಕಳ್ಳರ ಮುಂದೆ ಹಾಜರುಪಡಿಸಿದರು.

Kaveri Water : ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಕನ್ನಡಪರ ಸಂಘಟನೆ ಪ್ರತಿಭಟನೆ

All party meeting: ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ..!

Siddaramaiah: ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ವಪಕ್ಷ ಸಭೆ; ಸಿಎಂ

- Advertisement -

Latest Posts

Don't Miss