West Bengal; ಇಡಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್ ಸಂಸದ.!ಯಾಕೆ ಗೊತ್ತಾ.?

ಪಕ್ಷಿಮ ಬಂಗಾಳ: ಬಂಗಾಳ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ಮುಂದೆ ಹಾಜರಾದರು. ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಾಲಾ ಉದ್ಯೋಗ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬ್ಯಾನರ್ಜಿ ಬೆಳಗ್ಗೆ 11.30ರ ಸುಮಾರಿಗೆ ಇಡಿ ಕಚೇರಿಗೆ ಆಗಮಿಸಿದರು. ‘ಶಾಲಾ ನೇಮಕಾತಿ ಅಕ್ರಮಗಳಲ್ಲಿ ಸಾಕ್ಷ್ಯ ಒದಗಿಸಲು … Continue reading West Bengal; ಇಡಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್ ಸಂಸದ.!ಯಾಕೆ ಗೊತ್ತಾ.?