Wet garbage: ಜೈವಿಕ ಅನಿಲ ಘಟಕದ ಪ್ರಾಯೋಗಿಕ ಚಾಲನೆಗೆ ಸೂಚನೆ:
ಬೆಂಗಳೂರು: ನಗರದ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದ್ದು, ಅದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಜೈವಿಕ ಅನಿಲ ಘಟಕಗಳನ್ನು ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಸಂಸ್ಕರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಇರುವ ಜೈವಿಕ ಅನಿಲ ಘಟಕಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಹಸಿ … Continue reading Wet garbage: ಜೈವಿಕ ಅನಿಲ ಘಟಕದ ಪ್ರಾಯೋಗಿಕ ಚಾಲನೆಗೆ ಸೂಚನೆ:
Copy and paste this URL into your WordPress site to embed
Copy and paste this code into your site to embed