Whale : ಹೊನ್ನಾವರ : ಒಂದೇ ವಾರದ ಅಂತರದಲ್ಲಿ 2 ತಿಮಿಂಗಳ ಸಾವು

Honnavara News : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ಹೊನ್ನಾವರದ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ ಕಾರಣವಾಗಿದೆ. ಕಳೆದ ಭಾನುವಾರ ಹೊನ್ನಾವರದ ಮುಗಳಿ ಬೀಚ್‌ನಲ್ಲಿ ಸಮುದ್ರದಿಂದ ದಡಕ್ಕೆ ಸುಮಾರು 35 ಮೀ. ಉದ್ದದ ತಿಮಿಂಗಿಲ ಮೃತಪಟ್ಟು ಹಲವು ದಿನಗಳಾಗಿ ಕೊಳೆತ ಬಳಿಕ ಸಮುದ್ರದ ಅಲೆಗಳ ಹೊಡೆತಕ್ಕೆ ದಡಕ್ಕೆ … Continue reading Whale : ಹೊನ್ನಾವರ : ಒಂದೇ ವಾರದ ಅಂತರದಲ್ಲಿ 2 ತಿಮಿಂಗಳ ಸಾವು