ಸಿಎಂ ಸಿದ್ದರಾಮಯ್ಯ ಘೋಷಿಸಿದ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು..?
Political News:ಬೆಂಗಳೂರು: ಚುನಾವಣೆಗೂ ಮುಂಚೆ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ 5 ಗ್ಯಾರಂಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಜಾರಿಗೊಳಿಸಿದ್ದಾರೆ. ಈ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು ಅಂತಾ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್‌ನಲ್ಲಿ ವಿವರಿಸಿದ್ದಾರೆ. ಅವು ಹೀಗಿದೆ. ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ. ಗೃಹಜ್ಯೋತಿ: * ವಾರ್ಷಿಕ … Continue reading ಸಿಎಂ ಸಿದ್ದರಾಮಯ್ಯ ಘೋಷಿಸಿದ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು..?
Copy and paste this URL into your WordPress site to embed
Copy and paste this code into your site to embed