ನೆನೆಸಿಟ್ಟ ಖರ್ಜೂರ ಸೇವನೆಯಿಂದಾಗುವ ಆರೋಗ್ಯಕರ ಲಾಭವೇನು..?
Health: ಹಲವು ಡ್ರೈಫ್ರೂಟ್ಸ್‌ನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಬಗ್ಗೆ ಎಲ್ಲರಿಗೂ ಗೊತ್ತು. ಆದರೆ ಖರ್ಜೂರವನ್ನ ಕೂಡ ನೆನೆಸಿ ತಿನ್ನಬೇಕು ಎನ್ನುವ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಇಂದು ನಾವು ರಾತ್ರಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಲಾಭವಾಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನಿಮ್ಮ ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಾಗಬೇಕು. ಕಬ್ಬಿಣ, ಕ್ಯಾಲ್ಶಿಯಂ ಪ್ರಮಾಣ ಹೆಚ್ಚಾಗಬೇಕು ಅಂದ್ರೆ, ನೀವು ಪ್ರತಿದಿನ ಎರಡಾದರೂ ಖರ್ಜೂರ ಸೇವಿಸಬೇಕು. ಅದರಲ್ಲೂ … Continue reading ನೆನೆಸಿಟ್ಟ ಖರ್ಜೂರ ಸೇವನೆಯಿಂದಾಗುವ ಆರೋಗ್ಯಕರ ಲಾಭವೇನು..?
Copy and paste this URL into your WordPress site to embed
Copy and paste this code into your site to embed