ಗೋಧಿ ಬಳಕೆಯಿಂದ ಆರೋಗ್ಯಕ್ಕಾಗುವ ಲಾಭವೇನು..? ಅತಿಯಾಗಿ ಚಪಾತಿ ತಿಂದರೆ ಏನಾಗತ್ತೆ..?

Health: ಗೋಧಿಯನ್ನು ನೆನೆಸಿ, ರುಬ್ಬಿ ಅದರ ದೋಸೆ ಮಾಡುತ್ತಾರೆ. ಗೋಧಿ ನುಚ್ಚಿನ ಪಾಯಸ ಮಾಡುತ್ತಾರೆ. ಅಥವಾ ಗೋಧಿ ಹಿಟ್ಟಿನ ಚಪಾತಿ ಮಾಡುತ್ತಾರೆ. ಏಕೆಂದರೆ, ಗೋಧಿ ಸೇವನೆ ಆರೋಗ್ಯಕ್ಕೆ ಉತ್ತಮವಾಗಿರುತ್ತದೆ. ಹಾಗಾದರೆ ಗೋಧಿ ಬಳಕೆಯಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಗೋಧಿ ಸೇವನೆಯಿಂದ, ಆರೋಗ್ಯ ಉತ್ತಮವಾಗಿರುತ್ತದೆ. ದೇಹದ ತೂಕ ಸರಿಯಾಗಿ ಇರುತ್ತದೆ. ಮಲವಿಸರ್ಜನೆ ಸರಿಯಾಗಿ ಆಗುತ್ತದೆ. ಹೊಟ್ಟೆಯ ಸಮಸ್ಯೆಯನ್ನು ತೊಡೆದು ಹಾಕುವುದರಲ್ಲಿ ಗೋಧಿ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಾಯಾಮ ಮಾಡುವವರಿಗೆ, ಮೈ ಬಗ್ಗಿಸಿ ದುಡಿಯುವ, ಕಷ್ಟದ … Continue reading ಗೋಧಿ ಬಳಕೆಯಿಂದ ಆರೋಗ್ಯಕ್ಕಾಗುವ ಲಾಭವೇನು..? ಅತಿಯಾಗಿ ಚಪಾತಿ ತಿಂದರೆ ಏನಾಗತ್ತೆ..?