‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’

Political News: ಪಂಚರಾಜ್ಯ ಚುನಾವಣೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಮ ಮಂದಿರ ನಿರ್ಮಾಣದಿಂದ ಪಂಚರಾಜ್ಯ ಚುನಾವಣೆಯಲ್ಲಿ ಏನೂ ವ್ಯತ್ಯಾಸವಾಗುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಕರ್ನಾಟಕವನ್ನು ಟೀಕೆ ಮಾಡುತ್ತಿದ್ದಾರೆ. ಅದಕ್ಕೆ ಅವರು ಮಧ್ಯ ಪ್ರದೇಶದಲ್ಲಿ ನನ್ನ ಹಾಗೂ ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಮಂತ್ರಿಗಳು … Continue reading ‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’