ಜಗದೀಶ್ ಶೆಟ್ಟರ್‌ಗೆ ಅಮಿತ್ ಶಾ ಏನಂತ ಮಾತು ಕೊಟ್ಟಿದ್ದಾರೆ..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಎರಡು ದಿನದ ಹಿಂದೆ ಶೆಟ್ಟರ್, ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹಾಗಾದ್‌ರೆ ಅಮಿತ್ ಶಾ ಶೆಟ್ಟರ್‌ಗೆ ಹೇಳಿದ್ದೇನು ಅನ್ನೋ ಬಗ್ಗೆ ಮಾಜಿ ಸಿಎಂ ಮಾತನಾಡಿದ್ದಾರೆ. ಶೆಟ್ಟರ್ ದೆಹಲಿಗೆ ಹೋದಾಗ, ನೀವು ಸಿನೀಯರ್ ಲೀಡರ್ … Continue reading ಜಗದೀಶ್ ಶೆಟ್ಟರ್‌ಗೆ ಅಮಿತ್ ಶಾ ಏನಂತ ಮಾತು ಕೊಟ್ಟಿದ್ದಾರೆ..?