ನಿಖಿಲ್-ಪ್ರಜ್ವಲ್ ಚುನಾವಣಾ ಸ್ಪರ್ಧೆಯ ಬಗ್ಗೆ ದೊಡ್ಡ ಗೌಡರು ಹೇಳಿದ್ದೇನು..?

Hassan News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಪ್ರಜ್ವಲ್ ಲೋಕಸಭೆ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಸೀಟ್ ಎಷ್ಟು ಅಂತ ನಿರ್ಣಯ ಆಗಿಲ್ಲ. ಪ್ರಜ್ವಲ್ ಸಿಟ್ಟಿಂಗ್ ಮೆಂಬರ್ ಇದ್ದಾನೆ ಗೊಂದಲಗಳು ಇರಬಾರದು. ದೇವೇಗೌಡರು ನಿಲ್ಲಬೇಕು, ನಿಲ್ತಾರೆ ಅಂತಾರೆ. ಅದಕ್ಕೋಸ್ಕರ ನಾನೇ ನಿರ್ಣಯ ಮಾಡಿದ್ದೇನೆ. ಮುಂದಿನ ತಿಂಗಳು ಮತ್ತೆ ಪ್ರವಾಸ ಮಾಡುತ್ತೇನೆ. ಆನಂತರ ಹೋಬಳಿಗಳಿಗೆ ಹೋಗುತ್ತೇನೆ. ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ. ವಿಜಯೇಂದ್ರ ಅವರು ನಮ್ಮ ಮನೆಗೆ ಬಂದಾಗ … Continue reading ನಿಖಿಲ್-ಪ್ರಜ್ವಲ್ ಚುನಾವಣಾ ಸ್ಪರ್ಧೆಯ ಬಗ್ಗೆ ದೊಡ್ಡ ಗೌಡರು ಹೇಳಿದ್ದೇನು..?