Tuesday, September 23, 2025

Latest Posts

ಮಂಡ್ಯದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

- Advertisement -

Chitradurga News: ಚಿತ್ರದುರ್ಗದಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜದ ಬಗ್ಗೆ ನಡೆದ ಘಟನೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ. ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ ಅವಕಾಶ ಇಲ್ಲ ಎಂದಿದ್ದಾರೆ.

ಇನ್ನು ಚುನಾವಣೆ ಸಮೀಕ್ಷೆ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ. ಚುನಾವಣಾ ಸಮೀಕ್ಷೆಯನ್ನು ಮಾಡಿಸಿದ್ದು, ಅದರಂತೆ ಹೇಳುತ್ತಿದ್ದೇನೆ ಎಂದರು.

‘ನಾವು ಬಿಹಾರಕ್ಕೆ ಹೋಗೋದು‌ ಬೇಡಾ, ಹುಬ್ಬಳ್ಳಿ ಧಾರವಾಡದಲ್ಲಿ ಮತ್ತೊಬ್ಬ ನೀತಿಶ್ ಕುಮಾರ್ ಹುಟ್ಟಿದ್ದಾರೆ’.

ಏಕಾಏಕಿ ಹನುಮಧ್ವಜ ಕೆಳಗಿಳಿಸಿ, ರಾಮನ ಬ್ಯಾನರ್ ಕಿತ್ತು ಹಾಕಿರುವುದು ಸರಿಯಾದ ಕ್ರಮವಲ್ಲ: ಸಂಸದೆ ಸುಮಲತಾ

ಕೇಂದ್ರದಿಂದ ಐಟಿ-ಇಡಿ ಬೆದರಿಕೆ ಇದ್ದಿದ್ದರೆ 9 ತಿಂಗಳ ಹಿಂದೆ ಮಾಡಬೇಕಿತ್ತು: ಜಗದೀಶ್ ಶೆಟ್ಟರ್

- Advertisement -

Latest Posts

Don't Miss