ಮಂಡ್ಯದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Chitradurga News: ಚಿತ್ರದುರ್ಗದಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜದ ಬಗ್ಗೆ ನಡೆದ ಘಟನೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ. ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ ಅವಕಾಶ ಇಲ್ಲ ಎಂದಿದ್ದಾರೆ. ಇನ್ನು ಚುನಾವಣೆ ಸಮೀಕ್ಷೆ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು … Continue reading ಮಂಡ್ಯದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?