70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ ಮಾಡಿದ್ದಾರೆ. ದೇಶಕ್ಕೆ ಏನು ಮಾಡಿದ್ದಾರೆ ಎಂದು ತಾವು ಹೇಳಬೇಕೆಂದು ಸಚಿವ ಸಂತೋಷ ಲಾಡ್ ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್ … Continue reading 70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌