ಹಿಜಬ್ ವಿಚಾರದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು..?

Political News: ಹಿಜಬ್ ವಿಚಾರದ ಬಗ್ಗೆ ಕೊನೆಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ನಿಷೇಧ ಆದೇಶವನ್ನು ಇದುವರೆಗೂ ಸಿಎಂ ವಾಪಸ್ ಪಡೆದಿಲ್ಲ. ಆ ಬಗ್ಗೆ ಚರ್ಚೆಯೇ ನಡೆದಿಲ್ಲ. ನೀವೇ ಅದನ್ನು ದೊಡ್ಡದು ಮಾಡುತ್ತಿದ್ದೀರಿ. ಅವರು ಆ ಬಗ್ಗೆ ಮಾತನಾಡಿದ್ದಾರೆ ಅಷ್ಟೇ. ಆ ವಿಷಯದ ಬಗ್ಗೆ ಚರ್ಚೆಯೇ ನಡೆದಿಲ್ಲವೆಂದು ಹೇಳಿದ್ದಾರೆ. ಮೈಸೂರಿನ ಕಾರ್ಯಕ್ರಮ ನಡೆಯುವಾಗ, ಸಿಎಂ ಸಿದ್ದರಾಮಯ್ಯ, ಹಿಜಬ್ ನಿಷೇಧ ಆದೇಶವನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ನೀವಿನ್ನು ಹಿಜಬ್ ಧರಿಸಬಹುದು. ಉಡುಪು ಅವರವರ … Continue reading ಹಿಜಬ್ ವಿಚಾರದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು..?