ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಶೆಟ್ಟರ್ ಹೇಳಿದ್ದೇನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಈ ಬಗ್ಗೆ ಶೆಟ್ಟರ್ ಏನು ಹೇಳಿದ್ದಾರೆ ಕೇಳೋಣ ಬನ್ನಿ.. ಈ ಬಗ್ಗೆ ಮಾತನಾಡಿರುವ ಶೆಟ್ಟರ್, ನಾನು ಎಲೆಕ್ಷನ್ ಸಮಯದಲ್ಲಿ ಕಾಂಗ್ರೆಸ್‌ಗೆ ಸೇರಿದ್ದು, ಅಲ್ಲಿ ಬೇಕಾದಷ್ಟು ಕಡೆ ಕ್ಯಾಂಪೇನ್ … Continue reading ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಶೆಟ್ಟರ್ ಹೇಳಿದ್ದೇನು..?