ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುತವಾಗಿಲ್ಲ ಎಂದು ಹೇಳಿದ್ದಾರೆ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ, ಅದು ಆಗುವುದಿಲ್ಲ. ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ. ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. … Continue reading ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?