ಎರಡುವರೆ ವರ್ಷ ಆದ್ಮೇಲೆ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಸಚಿವ ರಾಜಣ್ಣ ಹೇಳಿದ್ದೇನು..?

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ.  ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು. ಇದು ನಮ್ಮ ಬಯಕೆ. ರೇವಣ್ಣನವರು ಹಾಸನಕ್ಕೆ ವಿಶೇಷವಾಗಿ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ. ಹೇಮಾವತಿ ಅಣೆಕಟ್ಟು ಕಾಂಗ್ರೆಸ್ ಅವರು ಕಟ್ಟಿಸಿದ್ರೋ, ರೇವಣ್ಣನವರು ಕಟ್ಟಿಸಿದ್ರೋ, … Continue reading ಎರಡುವರೆ ವರ್ಷ ಆದ್ಮೇಲೆ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಸಚಿವ ರಾಜಣ್ಣ ಹೇಳಿದ್ದೇನು..?