ಡಿಸಿಎಂ ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು..?

Dharwad political News: ಧಾರವಾಡ: ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರಕ್ಕೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಇದೆ. ಈ ತರ ತೋಗೊಬೇಕು ಅಂತ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಸರ್ಕಾರ ನಿರ್ಣಯ ತೆಗೆದುಕೊಂಡ ಮೇಲೆ ವಾದ ವಿವಾದ ಇರ್ತಾವೆ. ಅದಕ್ಕೆ ನಾನೇನು ಜಾಸ್ತಿ ಮಾತನಾಡೋಕೆ ಹೋಗಲ್ಲ. ನನ್ನ ನಿಲುವು ಸರ್ಕಾರದ ಪರ ಇರುತ್ತೆ ಎಂದಿದ್ದಾರೆ. ಅಲ್ಲದೇ, ಬಹಳಷ್ಟು ಸಿಬಿಐ ಹಾಗೂ ಇಡಿ ಕೇಸ್ ಗಳ ಸಕ್ಸಸ್ ರೇಟ್ ಸಹ … Continue reading ಡಿಸಿಎಂ ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು..?