ಸಿಎಂ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಾಯಕತ್ವದ ಬಗ್ಗೆ ಶೆಟ್ಟರ್ ಹೇಳಿದ್ದೇನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಾಯಕತ್ವದ ಬಗ್ಗೆ ಶೆಟ್ಟರ್‌ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಒಳ್ಳೆಯ ನಾಯಕರು. 14 ಬಾರಿ ಹಣಕಾಸು ಸಚಿವರಾಗಿ, 14 ಬಜೆಟ್ ಮಂಡನೆ ಮಾಡಿದ್ದಾರೆ. ಅವರ ಕೆಲಸವನ್ನು ನಾನು ಅಪ್ರಿಶಿಯೇಟ್ ಮಾಡುತ್ತೇನೆ. … Continue reading ಸಿಎಂ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಾಯಕತ್ವದ ಬಗ್ಗೆ ಶೆಟ್ಟರ್ ಹೇಳಿದ್ದೇನು..?