ಕಿಂಗ್ ಕೊಹ್ಲಿ 50ನೇ ಶತಕ ಸಿಡಿಸಿದ್ದಕ್ಕೆ ಕ್ರಿಕೇಟ್ ದೇವರು ಹೇಳಿದ್ದೇನು..?

Cricket News: ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ, ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ್ದಾರೆ. ಹಾಗಾಗಿ ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿ, ರಾಜಕೀಯ ಗಣ್ಯರು ಕೂಡ ಕೊಹ್ಲಿಗೆ ಶುಭಾಶಯ ತಿಳಿಸಿದ್ದಾರೆ. ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆದಿದ್ದು, ಈ ವೇಳೆ ಕಿಂಗ್ ಕೊಹ್ಲಿ 50ನೇಯ ಶತಕ ಸಿಡಿಸಿದ್ದಾರೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಕ್ರಿಕೇಟ್ ದೇವರು ಸಚಿನ ತೆಂಡೂಲ್ಕರ್, ಅಂದು ನಾನು ನಿಮ್ಮನ್ನು ಮೊದಲ ಬಾರಿ ಡ್ರೆಸ್ಸಿಂಗ್ … Continue reading ಕಿಂಗ್ ಕೊಹ್ಲಿ 50ನೇ ಶತಕ ಸಿಡಿಸಿದ್ದಕ್ಕೆ ಕ್ರಿಕೇಟ್ ದೇವರು ಹೇಳಿದ್ದೇನು..?