Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ ಡಾ.ಪ್ರಕಾಶ್ ಅವರು ವಿವರಿಸಿದ್ದಾರೆ.
ವೈದ್ಯರು ಹೇಳುವ ಪ್ರಕಾರ, ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ, ಡ್ರೈವರ್ಗಳಿಗೆ, ಶಾಲಾ ಮಕ್ಕಳಿಗೆಲ್ಲ ಪ್ರಥಮ ಚಿಕಿತ್ಸೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಬೇಕು. ಏಕೆಂದರೆ, ಡ್ರೈವ್ ಮಾಡುವಾಗ, ಪ್ರಯಾಣಿಕರಿಗೆ ಏನಾದರೂ ಆದರೆ, ಅಥವಾ ಮನೆಯಲ್ಲಿ ಮಹಿಳೆಯರಿಗೆ ಆರೋಗ್ಯ ಸಮಸ್ಯೆಯಾದರೆ ಅಥವಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏನಾದರೂ ಆದರೆ, ಇಮ್ಮಿಡಿಯೇಟ್ಲಿ ಅದನ್ನು ಪರಿಹರಿಸಬೇಕಾಗುತ್ತದೆ. ಹಾಗಾಗಿ ಇವರಿಗೆಲ್ಲ ಪ್ರಥಮ ಚಿಕಿತ್ಸೆ ಬಗ್ಗೆ ಅರಿವಿರಲೇಬೇಕು ಅಂತಾರೆ ವೈದ್ಯರು.
ಹಲವು ಕಡೆ ಪ್ರಥಮ ಚಿಕಿತ್ಸೆ ಬಾಕ್ಸ್ ಇರಿಸಿರುತ್ತಾರೆ. ಆದರೆ ಅದನ್ನು ಯಾವ ರೀತಿ ಬಳಸಬೇಕು ಅಂತಲೇ ತಿಳಿದಿರುವುದಿಲ್ಲ. ಹಾಗಾಗಿ ಪ್ರಥಮ ಚಿಕಿತ್ಸೆ ಬಾಕ್ಸ್ನಲ್ಲಿರುವ ವಸ್ತುಗಳನ್ನು ಹೇಗೆ ಬಳಸಬೇಕು ಅಂತಾ ತಿಳಿದಿರಬೇಕು. ಹೆಚ್ಚಿನ ಮಾಹಿತಿಗಾಗಿ ವೀಡಿಯೋ ನೋಡಿ.




