ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್.. ಏನದು ಆಫರ್?

Political News: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆತರುವ ಪ್ರಯತ್ನಗಳು ನಡೆದಿವೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆದುಕೊಳ್ಳಲು ಬಂಪರ್ ಆಫರ್ ನೀಡಲಾಗಿದೆ ಎನ್ನಲಾಗಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆದುಕೊಳ್ಳುವ ಕಾರ್ಯಗಳು ನಡೆದಿವೆ. ಶೆಟ್ಟರ್ ಜತೆ … Continue reading ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್.. ಏನದು ಆಫರ್?