ಕೊಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನದ ಹಿನ್ನೆಲೆ ಏನು..?

Spiritual: ಭಾರತದ ಪ್ರಸಿದ್ಧ ಲಕ್ಷ್ಮೀ ದೇವಸ್ಥಾನವೆಂದರೆ, ಅದು ಕೊಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನ. ಈ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರೆ, ನಮ್ಮ ಆರ್ಥಿಕ ಸಮಸ್ಯೆಗಳೆಲ್ಲವೂ ಕಳೆದು ಹೋಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಈ ದೇವಸ್ಥಾನದ ಇತಿಹಾಸವೇನು ಅಂತಾ ತಿಳಿಯೋಣ ಬನ್ನಿ.. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಲಕ್ಷ್ಮೀ ದೇವಸ್ಥಾನವಿದೆ. 51 ಶಕ್ತಿಪೀಠಗಳಲ್ಲಿ ಒಂದಾದ ಕೊಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕೆಲವು ಕಂಬಗಳಿದೆ. ಈ ಕಂಬಗಳನ್ನು ಎಣಿಸಲು ಇದುವರೆಗೂ ಯಾರಿಂದಲೂ ಸಾಧ್ಯವಾಗಿಲ್ಲವೆಂದು ಹೇಳಲಾಗಿದೆ. ಇಲ್ಲಿ ಸ್ವತಃ … Continue reading ಕೊಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನದ ಹಿನ್ನೆಲೆ ಏನು..?