‘ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?’

Political News: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬರ ಅಧ್ಯಯನ ಮಾಡುತ್ತಿರುವ ಕಾರಣಕ್ಕೆ, ಡಿಕೆಶಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಅಧಿಕಾರ ಇಲ್ಲದಿದ್ದರೂ ಬಿಜೆಪಿ, ಜೆಡಿಎಸ್ ರೈತರ ಮೇಲೆ ಅನುಕಂಪ ತೋರುತ್ತಿದೆ. ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯಮ ಮಾಡುವುದರಿಂದ ಬಂದ ಭಾಗ್ಯವೇನು ಅಂತಾ ಡಿಕೆಶಿ ಪ್ರಶ್ನಿಸಿದ್ದಾರೆ. ಇನ್ನು ಅವರು ಟ್ವೀಟ್‌ನಲ್ಲಿ ಹೀಗೆ ಬರೆದಿದ್ದಾರೆ. ಅಧಿಕಾರ ಇಲ್ಲದ ಸಮಯದಲ್ಲೂ ಬಿಜೆಪಿ ಹಾಗೂ ಜೆಡಿಎಸ್‌ನವರು ರೈತರ ಮೇಲೆ ತುಂಬಾ ಅನುಕಂಪ ಇಟ್ಟು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಆದರೆ ಈಗಾಗಲೇ ಕರ್ನಾಟಕ … Continue reading ‘ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?’