‘ಜನ ತಿರಸ್ಕಾರ ಮಾಡಿ ಮನೆಗೆ ಕಳಸಿದ್ರು, ಭ್ರಷ್ಟಾಚಾರದ ಬಗ್ಗೆ ಮಾತಾಡೋಕೆ ಏನು ನೈತಿಕತೆ ಇದೆ..?’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ ಮಾಡಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆ,ಲೋಕಸಭೆ ಚುನಾವಣೆಗೆ 1000 ಕೋಟಿ ಸಂಗ್ರಹ ಮಾಡ್ತಿದ್ದಾರೆ ಅನ್ನೋ ಜೋಶಿ ಹೇಳಿಕೆ ವಿಚಾರಕ್ಕೆ … Continue reading ‘ಜನ ತಿರಸ್ಕಾರ ಮಾಡಿ ಮನೆಗೆ ಕಳಸಿದ್ರು, ಭ್ರಷ್ಟಾಚಾರದ ಬಗ್ಗೆ ಮಾತಾಡೋಕೆ ಏನು ನೈತಿಕತೆ ಇದೆ..?’