‘ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ಏನು ತೊಂದರೆ? ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ’

Political News: ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕದೇ, ಬರೀ ಇಂಗ್ಲೀಷಿನಲ್ಲಿ ಬೋರ್ಡ್ ಹಾಕಿದವರ ವಿರುದ್ಧ ನಿನ್ನೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದರ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಹೇಳಿಕೆ ಕೊಟ್ಟಿದ್ದು, ಕರ್ನಾಟಕದಲ್ಲಿರುವ ಪ್ರತಿಯೊಬ್ಬರು ತಮ್ಮ ಅಂಗಡಿಗೆ ಇಂಗ್ಲೀಷ್ ಜೊತೆಗೆ ಕನ್ನಡದ ನಾಮಫಲಕಗಳನ್ನು ಅಳವಡಿಸಬೇಕು. ಏಕೆಂದರೆ ಎಲ್ಲರಿಗೂ ಇಂಗ್ಲೀಷ್ ಬರುವುದಿಲ್ಲ. ಹಾಗಾಗಿ ಕನ್ನಡ, ಇಂಗ್ಲೀಷ್ ಎರಡೂ ಭಾಷೆಯಲ್ಲಿ ನಾಮಫಲಕ ಬಳಸಬೇಕು ಎಂದಿದ್ದಾರೆ. 20-30% ಅಂಗಡಿಯವರು ಕನ್ನಡದಲ್ಲಿ ಬೋರ್ಡ್ ಹಾಕುವುದಿಲ್ಲ. ಇದು ತಪ್ಪು. ಇಂಗ್ಲೀಷ್ ನ … Continue reading ‘ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ಏನು ತೊಂದರೆ? ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ’