ಜನವರಿ 24ರಂದು ಹೆಣ್ಣು ಮಕ್ಕಳ ದಿನ ಆಚರಿಸಲು ಕಾರಣವೇನು..?
National News: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಹಲವು ಗಣ್ಯರು ಈ ಬಗ್ಗೆ ಶುಭಾಶಯ ಕೋರಿದ್ದಾರೆ. ಹಾಗಾದ್ರೆ ಯಾಕೆ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ..? ಯಾವಾಗಿನಿಂದ ಈ ಆಚರಣೆ ಶುರು ಮಾಡಲಾಯಿತು. ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಭಾರತದಲ್ಲಿ ಪ್ರತೀ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತದೆ. 2008ರಿಂದ ಈ ಆಚರಣೆ ಶುರು ಮಾಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ … Continue reading ಜನವರಿ 24ರಂದು ಹೆಣ್ಣು ಮಕ್ಕಳ ದಿನ ಆಚರಿಸಲು ಕಾರಣವೇನು..?
Copy and paste this URL into your WordPress site to embed
Copy and paste this code into your site to embed