ಮುಟ್ಟಿನ ಸಮಯದಲ್ಲಿ ಕಡಿಮೆ ಬ್ಲೀಡಿಂಗ್ ಆಗಲು ಕಾರಣವೇನು..?

ಎಲ್ಲಾ ಹೆಣ್ಣು ಮಕ್ಕಳು ಮುಟ್ಟಾದ ಸಮಯದಲ್ಲಿ ಬೇರೆ ಬೇರೆ ರೀತಿಯಾಗಿ ನೋವು ಅನುಭವಿಸುತ್ತಾರೆ. ಕೆಲವರಿಗೆ ಮುಟ್ಟಾಗಿದ್ದು, ಮುಗಿದಿದ್ದು ಎರಡೂ ಗೊತ್ತಾಗುವುದಿಲ್ಲ. ಅವರು ಅಷ್ಟು ಆರಾಮವಾಗಿರ್ತಾರೆ. ಇನ್ನು ಕೆಲವರಿಗೆ ಸಿಕ್ಕಾಪಟ್ಟೆ ಹೊಟ್ಟೆನೋವು ,ಬ್ಲೀಡಿಂಗ್ ಇರತ್ತೆ. ಮತ್ತೆ ಕೆಲವರಿಗೆ ಬ್ಲೀಡಿಂಗ್ ಇರೋದಿಲ್ಲಾ. ಹಾಗಾದ್ರೆ ಮುಟ್ಟಿನ ಸಮಯದಲ್ಲಿ ಕಡಿಮೆ ಬ್ಲೀಡಿಂಗ್ ಆಗಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕಡಿಮೆ ಬ್ಲೀಡಿಂಗ್‌ ಆಗಲು ಮೊದಲ ಕಾರಣವೆಂದರೆ, ಗರ್ಭಿಣಿಯಾದವರಿಗೆ ಕಡಿಮೆ ಬ್ಲೀಡಿಂಗ್ ಆಗುತ್ತದೆ. ನಿಮಗೆ ತೀರಾ ಕಡಿಮೆ ಬ್ಲೀಡಿಂಗ್ ಆಗುತ್ತಿದೆ ಎಂದಲ್ಲಿ, ನೀವು ವಿವಾಹಿತರಾಗಿದ್ದಲ್ಲಿ, … Continue reading ಮುಟ್ಟಿನ ಸಮಯದಲ್ಲಿ ಕಡಿಮೆ ಬ್ಲೀಡಿಂಗ್ ಆಗಲು ಕಾರಣವೇನು..?